ಸುಬ್ರಹ್ಮಣ್ಯ: ಕುಮಾರದಾರ ನದಿಗೆ‌ ಹಾರಲೆತ್ನಿಸಿದ ವೃದ್ದ ➤ ರಕ್ಷಿಸಿದ ಬಜರಂಗದಳ ಕಾರ್ಯಕರ್ತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 03. ಹಾಸನ ಮೂಲದ ವೃದ್ದನೋರ್ವ ಕುಮಾರಧಾರ ನದಿಗೆ ಹಾರಲು ಯತ್ನಿಸಿದ ಘಟನೆ ನಡೆದಿದೆ.

ವೃದ್ದನೋರ್ವ ಕುಮಾರದಾರ ನದಿಯ ಸೇತುವೆ ಮೇಲಿಂದ ಹಾರಲು ಪ್ರಯತ್ನಿಸುತ್ತಿದ್ದನ್ನು ಕಂಡ ಬಜರಂಗಳದ ಕಾರ್ಯಕರ್ತ ಸುನಿಲ್ ಸುಬ್ರಹ್ಮಣ್ಯ ಎಂಬವರು ವೃದ್ಧರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ವೃದ್ಧರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.

Scroll to Top