ಪುತ್ತೂರು: ಕೆ.ಪಿ.ಎಲ್.ಇ ಕಾಯಿದೆ ತಿದ್ದುಪಡಿ ವಿರೋದಿಸಿ ಖಾಸಗಿ ವೈದ್ಯರ ಮುಷ್ಕರBy ನ್ಯೂಸ್ ಕಡಬ / November 3, 2017 (ನ್ಯೂಸ್ ಕಡಬ) newskadaba.com ಪುತ್ತೂರು, ನ.03. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ರಾಜ್ಯ ಸರಕಾರದ ವಿರುದ್ಧ ಕೈಗೊಂಡ ಮುಷ್ಕರದಿಂದಾಗಿ ಪುತ್ತೂರಿನ ಎಲ್ಲಾ ಖಾಸಗಿ ಆಸ್ಪತ್ರೆಗಳು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿತು.