ಬಾರ್ ಮುಂದೆ ಎರಡು ಗುಂಪುಗಳ ನಡುವೆ ಹೊಡೆದಾಟ ➤ ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 20. ಬಾರ್ ಒಂದರ ಮುಂದೆ ಎರಡು ಗುಂಪುಗಳ ನಡುವೆ ಹೊಡೆದಾಟ ಸಂಭವಿಸಿದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ.


ಮೆಲ್ಕಾರ್ ನ ರಾಜೇಶ್ ಬಾರ್ ಮುಂಭಾಗದಲ್ಲಿ ಕುಡಿದ ಮತ್ತಿನಲ್ಲಿದ್ದ ಎರಡು ತಂಡಗಳು ಕೋಲು ಹಾಗೂ ಬಾಟಲಿಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಲಾಟೆಗೆ ನಿಖರ ಕಾರಣ ತಿಳಿದುಬಂದಿಲ್ಲ.

error: Content is protected !!
Scroll to Top