ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ➤➤ ಆರೋಪಿ ರಾಜು ಹೊಸ್ಮಠರವರಿಗೆ ನಿರೀಕ್ಷಣಾ ಜಾಮೀನು ➤ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 20. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿ ರಾಜು ಹೊಸ್ಮಠ ಅವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅಲ್ಲದೇ ರಾಜು ಅವರು ತಲೆಮರೆಸಿಕೊಳ್ಳಲು ಕಾರಣರಾಗಿ ನ್ಯಾಯಾಂಗ ಬಂಧನದಲ್ಲಿರುವ ಲಿಂಗಪ್ಪ ಹಾಗೂ ಗಣೇಶ್ ಎಂಬವರಿಗೆ ಇದೀಗ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.

Also Read  ಕರಾವಳಿಯಲ್ಲಿ ಮತ್ತೆ ಎರಡು ದಿನಗಳ ಕಾಲ ರಾತ್ರಿ ನಿಷೇಧಾಜ್ಞೆ ಮುಂದುವರಿಕೆ ➤ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ವ್ಯಾಪಾರ ಮಾಡಲು ಅವಕಾಶ

 

 

 

error: Content is protected !!
Scroll to Top