ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ➤ ಬಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ನ. 27. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ. ಮಾಣಿಯಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಮಾಣಿ ಪ್ರೌಢಶಾಲೆಯ 10ನೇ ತರಗತಿಯ ಭರತ್ ಎಂದು ಗುರುತಿಸಲಾಗಿದೆ. ಈತ ಶಾಲೆಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ‌

Also Read  ➤ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿ ಮೃತ್ಯು..!

error: Content is protected !!
Scroll to Top