ಬೈಕ್- ಅಟೋ‌ರಿಕ್ಷಾ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03. ಬೈಕ್ ಮತ್ತು ಅಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರು- ಉಪ್ಪಿನಂಗಡಿ ರಸ್ತೆಯ ಚತುಷ್ಪತ ರಸ್ತೆ ಕೇಪುಳು ಎಂಬಲ್ಲಿ ನಡೆದಿದೆ.

 

ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಅಟೋ ರಿಕ್ಷಾ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿಯ ರಭಸಕ್ಕೆ ಅಟೋ ರಿಕ್ಷಾ ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top