(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 04. ಪಿಕಪ್ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಅರಂತೋಡು ಕೊಡಂಕೇರಿ ತಿರುವಿನಲ್ಲಿ ನಡೆದಿದೆ.
ಸುಳ್ಯದಿಂದ ಅರಂತೋಡು ಕಡೆಗೆ ಬರುತ್ತಿದ್ದ ಪಿಕಪ್ ವಾಹನಕ್ಕೆ ಮಡಿಕೇರಿಯಿಂದ ಬದಿಯಡ್ಕ ತೆರಳುತ್ತಿದ್ದ ಬೈಕ್ ನಡುವೆ ಪರಸ್ಪರ ಡಿಕ್ಕಿ ಹೊಡೆದು ಸವಾರ ಗಾಯಗೊಂಡಿದ್ದು, ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Also Read ಕಡಬ ಸಿಎ ಬ್ಯಾಂಕ್ ನಿವ್ವಳ 1.89ಕೋಟಿ ಲಾಭ ► ಗ್ರಾಹಕರ ಅನುಕೂಲಕ್ಕೆ ಸೇಫ್ ಲಾಕರ್ ಸೌಲಭ್ಯ ಶೀಘ್ರದಲ್ಲಿ ಆರಂಭ