ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 11.ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡಂಗಲ್ ಎಂಬಲ್ಲಿಂದ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸುಧಾಕರ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

 

Scroll to Top