ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 14. ಅವಿನಾಶ್ ಬಸ್ ಮಾಲಕ ನಾರಾಯಣ ರೈ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

 

ಇವರು ಇತ್ತೀಚೆಗೆ ಕೆಲ ಸಮಯದಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯಗಳು ಇಲ್ಲದ ಸಂದರ್ಭದಲ್ಲಿ ನಾರಾಯಣ ರೈಯವರು ಬಸ್ ಸೇವೆಯನ್ನು ಆರಂಭಿಸಿ ಗ್ರಾಮೀಣ ಭಾಗದಲ್ಲಿ ಬಸ್ ವ್ಯವಸ್ಥೆಯನ್ನು ಮಾಡಿದ್ದರು.

Also Read  ಹಲವು ನಿರ್ಬಂಧಗಳೊಂದಿಗೆ ಹಜ್ ಯಾತ್ರೆಗೆ ಡೇಟ್ ಫಿಕ್ಸ್ ➤ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

 

 

error: Content is protected !!
Scroll to Top