ವಿಧಾನಪರಿಷತ್ ಚುನಾವಣೆ ➤ ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಗೆಲುವು

(ನ್ಯೂಸ್ ಕಡಬ) newskadaba.com ಕೊಡಗು, ಡಿ. 14. ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.

 

ಕೊಡಗು ಕ್ಷೇತ್ರದಲ್ಲಿ ಒಟ್ಟು 1,229 ಮತಗಳಿದ್ದು, 105 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.

Scroll to Top