ವೀಕೆಂಡ್ ಕರ್ಪ್ಯೂ ಉಲ್ಲಂಘನೆ ➤ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ 35 ಮಂದಿಯ ವಿರುದ್ದ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ರಾಮನಗರ, ಜ. 10. ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಮಾಡಿ ಪಾದಯಾತ್ರ ನಡೆಸಿದ ಆರೋಪದಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರದಂತೆ ಸುಮಾರು 35 ಜನರ ವಿರುದ್ದ ಪ್ರಕರಣ ದಾಖಲಾಗಿದೆ.

ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಕನಕಪುರ ತಾಲೂಕಿನ ಸಂಗಮ ಪ್ರದೇಶದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿತ್ತಾದರೂ, ಇದನ್ನು ಉಲ್ಲಂಘಿಸಿ ಪಾದಯಾತ್ರ ನಡೆಸಿದ ಕಾರಣ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಾತನೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.‌

Also Read  ಸೇತುವೆಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

error: Content is protected !!
Scroll to Top