ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ಸೋಂಕು ದೃಢ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ಬಿಜೆಪಿ ರಾಜ್ಯಾಧ್ಯಕ್ಷ, ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಎರಡನೇ ಬಾರಿಗೆ ಕೋವಿಡ್ ಸೋಂಕು ದೃಢವಾಗಿದೆ.

 

ಈ ಕುರಿತು ಸ್ವತಃ ನಳಿನ್ ಕುಮಾರ್ ಟ್ವೀಟ್ ಮೂಲಕ, “ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ರೋಗಲಕ್ಷಣಗಳಿಲ್ಲದೇ ಆರೋಗ್ಯ ವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group