ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಚಲಿಸುವ ರೈಲಿನಡಿಗೆ ತಲೆಯಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡ್ ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನಾ ಸ್ಥಳಕ್ಕೆ ರೈಲ್ವೇ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

 

Scroll to Top