ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಕೆಮಿಕಲ್ ಸೋರಿಕೆಯಾಗಿ ಇಪ್ಪತ್ತು ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.


ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರ ಪೈಕಿ 20 ಜನರು ಅಸ್ವಸ್ಥಗೊಂಡಿದ್ದು ಇವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಣಂಬೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

error: Content is protected !!

Join the Group

Join WhatsApp Group