ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಇಂದಿನ(ಜ. 12) ವರದಿಯಂತೆ 19 ಮಂದಿಗೆ ಕೊರೋನಾ ಪ್ರಕರಣ ಕಂಡುಬಂದಿದೆ.

ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ 3ನೇ ಅಲೆಯಲ್ಲಿ ಒಟ್ಟು 43 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದೀಗ ಇಂದಿನ ವರದಿಯಂತೆ 19 ಮಂದಿಗೆ ಕೊರೋನಾ ದೃಢಗೊಂಡಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.

 

Also Read  ಪುತ್ತೂರು: ವಿಶ್ವ ಜನಸಂಖ್ಯಾ ದಿನಾಚರಣೆ-2020

error: Content is protected !!
Scroll to Top