ನೆಲ್ಯಾಡಿ: ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ ➤ ಆಸ್ತಿ ವೈಷಮ್ಯದ ಶಂಕೆ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 13. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಉದನೆ ಸಮೀಪದ ನೇಲ್ಯಡ್ಯದ ದೇವಸ್ಯ ಎಂಬಲ್ಲಿ ನಡೆದಿದೆ.


ಹತ್ಯೆಗೀಡಾದವರನ್ನು ಎಲ್ಐಸಿ ಪ್ರತಿನಿಧಿ ಶಾಂತಪ್ಪ ಗೌಡ ದೇವಸ್ಯ ಎಂದು ಗುರುತಿಸಲಾಗಿದೆ. ವೈಯಕ್ತಿಕ‌ ದ್ವೇಷ ಹಾಗೂ ಆಸ್ತಿ ವೈಷಮ್ಯವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದ್ದು, ಇನ್ನಷ್ಟೇ ನಿಖರ ಮಾಹಿತಿ‌ ತಿಳಿದು ಬರಬೇಕಿದೆ.

 

 

 

Scroll to Top