ಪುತ್ತೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ನಗರಸಭೆ ವಾಣಿಜ್ಯ ಸಂಕೀರ್ಣದ ಸಮೀಪ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.

ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಸ್ಥಳಕ್ಕೆ ಪುತ್ತೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top