ಅಕ್ರಮ‌ ಮದ್ಯ ಮಾರಾಟ ➤ ಮದ್ಯ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ವಿಟ್ಲ, ಜ. 17. ಅಕ್ರಮವಾಗಿ ಮನೆಪಕ್ಕದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿದ ಪೊಲೀಸರು ಆತನಿಂದ ನಗದು‌ ಹಾಗೂ ಮದ್ಯ ವಶಪಡಿಸಿಕೊಂಡ ಘಟನೆ ಅಳಿಕೆ ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ.


ವಿಟ್ಲ ಠಾಣಾ ಎಸ್.ಐ ಸಂದೀಪ್ ಕುಮಾರ್ ಶೆಟ್ಟಿಯವರು ತನ್ನ‌ ಸಿಬಂದಿಗಳೊಂದಿಗೆ ರೌಂಡ್ಸ್ ಗೆ ಹೋಗಿದ್ದ ಸಂದರ್ಭ ಕುದ್ದುಪದವು ಎಂಬಲ್ಲಿ ಆನಂದ ಪೂಜಾರಿ ಎಂಬವರ ಮನೆಯ ಪಕ್ಕದಲ್ಲಿ ಅಕ್ರಮ ಮದ್ಯ ಮಾರಾಟದ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.

Also Read  ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಸಿಎಂ ಸಿದ್ದರಾಮಯ್ಯ ಘೋಷಣೆ

error: Content is protected !!
Scroll to Top