ಕಡಬ: ಎಂಡೋಪೀಡಿತ ಯುವಕ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ. 26. ಎಂಡೋಪೀಡಿತ ಸಂತ್ರಸ್ತ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ಯುವಕನನ್ನು ಪೆರಾಬೆ ಗ್ರಾಮದ ಮನವಳಿಕೆ ನಿವಾಸಿ ಚಂದ್ರಾವತಿ ರೈ ಎಂಬವರ ಪುತ್ರ ಶಶಾಂಕ್ ಎಂದು ಗುರುತಿಸಲಾಗಿದೆ. ಈತ ಬಾಲ್ಯದಿಂದಲೇ ಎಂಡೋಪೀಡಿತನಾಗಿ ಹಾಸಿಗೆ ಹಿಡಿದಿದ್ದರೆನ್ನಲಾಗಿದೆ. ಮೃತರು ತಮ್ಮ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

 

Scroll to Top