ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ.. ➤ 7 ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 28. ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಕಾಸರಗೋಡು ಪೊಲೀಸರು ಮರಳುಗಾರಿಕೆಯಲ್ಲಿ ತೊಡಗಿದ್ದ ಏಳು ದೋಣಿಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.

ಮರಳುಗಾರಿಕೆ ನಡೆಸುತ್ತಿರುವಂತಹ ಮಾಹಿತಿಯನ್ನು ಖಚಿತಪಡಿಸಿಕೊಂಡು ದಾಳಿ ನಡೆಸಿದ ಪೊಲೀಸರು ಏಳು ದೋಣಿಗಳನ್ನು ವಶಪಡಿಸಿ, ಬಳಿಕ ಧ್ವಂಸಗೊಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

 

 

 

error: Content is protected !!

Join the Group

Join WhatsApp Group