ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಬಿ.ಎಸ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 29. ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಇಸ್ಮಾಯಿಲ್ ಬಿ.ಎಸ್ ಅವರನ್ನು ನೇಮಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಆದೇಶಿಸಿದ್ದಾರೆ.

ಸಾಮಾಜಿಕ ಸೇವೆಗಳಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಕೊರೋನಾ ಸಮಯದಲ್ಲಿ ಕೋವಿಡ್ ವಾರಿಯರ್ ಆಗಿಯೂ ಸೇವೆ ಸಲ್ಲಿಸಿದ್ದರು.

Scroll to Top