ಗಾಂಜಾ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಬಂಟ್ವಾಳದ ಆರೋಪಿ ಅಂದರ್…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 11. 2020ರಲ್ಲಿ ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.


ಬಂಧಿತನನ್ನು ಬಂಟ್ವಾಳ ಮೂಲದ ಹೈದರ್ ಎಂದು ಗುರುತಿಸಲಾಗಿದೆ. ಈತ ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿ ಬಳಿಕ ತಲೆಮರೆಸಿಕೊಂಡಿದ್ದ ಎಂದೆನ್ನಲಾಗಿದೆ.

 

Scroll to Top