➤➤ Breaking News ಹಿಜಾಬ್ ವಿವಾದ ವಿಚಾರಣೆ ನಾಳೆಗೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಹಿಜಾಬ್ ಧರಿಸಿ ಕಾಲೇಜಿಗೆ ತೆರಳುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆಗೆ ಮುಂದೂಡಿದೆ.

ವಾದ ಮುಂದುವರಿಸಿದ ಹಿರಿಯ ವಕೀಲ ದೇವದತ್ತ ಕಾಮತ್ ಅವರು, ಸಮವಸ್ತ್ರದ ಬಣ್ಣದ ಶಿರವಸ್ತ್ರ ಹಾಕಿಕೊಳ್ಳಲು ಅವಕಾಶ ನೀಡಿ, ಮಧ್ಯಂತರ ಆದೇಶವನ್ನು ಮುಂದುವರಿಸಬೇಡಿ ಎಂದು ಮನವಿ ಮಾಡಿದರು.

Scroll to Top