ಕನ್ನಡದ ಹಿರಿಯ ಸಾಹಿತಿ ಚನ್ನವೀರ ಕಣವಿ ಇನ್ನಿಲ್ಲ….!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ಕನ್ನಡದ ಹಿರಿಯ ಸಾಹಿತಿ ಚನ್ನವೀರ ಕಣವಿ ಅವರು ಇಂದು ನಿಧನರಾಗಿದ್ದಾರೆ.

 

ಕೊರೋನಾ ಸೋಂಕು ತಗುಲಿದ್ದ ಇವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಧಾರವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಪ್ರಸಾರಂಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಅವರು ಧಾರವಾಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು.

 

error: Content is protected !!
Scroll to Top