ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖಾ ತಂಡದಿಂದ ದಾಳಿ ➤ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 16. ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಅಡ್ಡೆಗೆ ಗಣಿ ಇಲಾಖಾ ತಂಡ ದಾಳಿ ನಡೆಸಿದ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ನಡೆದಿದೆ.

ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸಿದ ಮೂರು ಬೋಟ್ ಹಾಗೂ ಮರಳನ್ನು ವಶಕ್ಕೆ ಪಡೆದಿದ್ದಾರೆ.

Scroll to Top