ಆಲಂಕಾರು: ಬಸ್ ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಆಲಂಕಾರು, ಫೆ. 17. ಬಸ್ ನಿಲ್ದಾಣದಲ್ಲಿ ರಾತ್ರಿ ವೇಳೆಯಲ್ಲಿ ಮಲಗಿದ ಸ್ಥಿತಿಯಲ್ಲೇ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಆಲಂಕಾರಿನಿಂದ ವರದಿಯಾಗಿದೆ.


ಮೃತಪಟ್ಟವರನ್ನು ಶೇಷಪ್ಪ ಗೌಡ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಈ ಕುರಿತು ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಶ್ರೀಮತಿ ಹೇಮಾವತಿ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top