ಫೆ. 27ರಂದು ಪಲ್ಸ್ ಪೊಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಫೆ.27ರ ಭಾನುವಾರದಂದು ಜಿಲ್ಲೆಯಾದ್ಯಂತ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯ ವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮ ನಡೆಯಲಿದೆ.

ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಹತ್ತಿರದ ಪೋಲಿಯೋ ಬೂತ್‍ನಲ್ಲಿ ಪೋಯೋ ಹನಿ ಹಾಕಿಸಿ ಮಾರಕ ರೋಗಗಳಿಂದ ಮಕ್ಕಳನ್ನು ಕಾಪಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group