ಒಂದೇ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ & ಯುವಕ…!!!

(ನ್ಯೂಸ್ ಕಡಬ) newskadaba.com ಕೋಲಾರ, ಮಾ. 08. ಅಪ್ರಾಪ್ತ ಬಾಲಕಿ ಹಾಗೂ ಯುವಕನೋರ್ವ ಒಂದೇ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಲಿಖಿಯ ಹಾಗೂ ಗಂಗಾಧರ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top