ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶಕ್ಕಾಗಿ ಇಲ್ಲಿ ನೋಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.18. ಇಂದು ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆಯ ಫಲಿತಾಂಶವನ್ನು ಪ್ರಕಟಗೊಳ್ಳಲಿದ್ದು, ಕ್ಷಣಗಣನೆ ಆರಂಭಗೊಂಡಿದೆ.

ಇಂದು (ಮೇ.19) ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶವನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಲಿದ್ದು, ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. ಫಲಿತಾಂಶವನ್ನು ವೀಕ್ಷಿಸಲು https://karresults.nic.in ಗೆ ಲಾಗಿನ್ ಆಗಬಹುದು.

error: Content is protected !!

Join the Group

Join WhatsApp Group