ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ➤ ಫಲಿತಾಂಶಕ್ಕಾಗಿ ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.17. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಇಂದು 11.30ಕ್ಕೆ ಪ್ರಕಟಗೊಂಡಿದ್ದು, 12 ಗಂಟೆಗೆ ಸರಿಯಾಗಿ ಇಲಾಖಾ ವೆಬ್‌ಸೈಟ್ ನಲ್ಲಿ ಪ್ರಕಟಗೊಳ್ಳಲಿದೆ.

ಫಲಿತಾಂಶವನ್ನು ವೀಕ್ಷಿಸಲು http://karresults.nic.in ಲಿಂಕನ್ನು ಕ್ಲಿಕ್ ಮಾಡಬಹುದಾಗಿದ್ದು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6,84,255 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದರು.

 

 

error: Content is protected !!
Scroll to Top