ವಿಟ್ಲ: ಭಜರಂಗದಳ ಮುಖಂಡನ ಮೇಲೆ ಮಾರಕಾಸ್ತ್ರದಿಂದ ದಾಳಿ..!!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 19. ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭಾನುವಾರದಂದು ಸಾಲೆತ್ತೂರಿನಲ್ಲಿ ನಡೆದಿದೆ.

 

 

ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12 ಜನರ ತಂಡವು ಚಂದ್ರಹಾಸ್ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

 

Also Read  ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ   ➤  ವಿದ್ಯಾರ್ಥಿಗಳು ಈ ವಿಷಯಗಳನ್ನ ಗಮನಿಸಿ

error: Content is protected !!
Scroll to Top