ಇಚಿಲಂಪಾಡಿ: ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಇಚಿಲಂಪಾಡಿ, ಜೂ. 24. ಇಲ್ಲಿನ ಬಿಜೇರು ಎಂಬಲ್ಲಿ ಮಹಿಳೆಯ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದೆ.


ಮೃತ ಮಹಿಳೆಯನ್ನು ರೋಸಿ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top