ವಿಪರೀತ ಗಾಳಿ – ಮಳೆಯ ಹಿನ್ನೆಲೆ ➤ ಬೆಳ್ತಂಗಡಿ ತಾಲೂಕಿನಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.04. ಕರಾವಳಿಯ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ವಿಪರೀತ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಇಂದು(ಜುಲೈ 4) ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ, ಮೂಡುಬಿದಿರೆ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದು, ಬೆಳ್ತಂಗಡಿ ತಾಲ್ಲೂಕಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

 

error: Content is protected !!

Join the Group

Join WhatsApp Group