ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ➤ ಆರೋಪಿ ವೈದ್ಯ ಅರೆಸ್ಟ್..!!



 

(ನ್ಯೂಸ್ ಕಡಬ) newskadaba.com ವಿಟ್ಲ, ಜು. 11. ವೈದ್ಯನೋರ್ವ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಪ್ರಕರಣದಡಿ ವೈದ್ಯನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.







 


ಬಂಧಿತ ಆರೋಪಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾಯಕ್ ಎಂದು ಗುರುತಿಸಲಾಗಿದೆ. 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top