ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನೆಲೆ ➤ ಕಡಬ ಪೇಟೆಯಲ್ಲಿ ಪೊಲೀಸರಿಂದ ಪಥಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ಜು. 28. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಡಬ ಪೇಟೆಯಲ್ಲಿ ಪೋಲಿಸರು ಪಥ ಸಂಚಲನ ನಡೆಸಿದರು.

ಕಡಬ ಎಸ್.ಐ.ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳು, ಕೆ.ಎಸ್.ಆರ್.ಪಿ.ಯ ಒಂದು ತುಕಡಿ ಪೋಲಿಸರು ಈ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.

Scroll to Top