ಪ್ರವೀಣ್ ಹತ್ಯೆಯ ಇಬ್ಬರು ಪ್ರಮುಖ ಆರೋಪಿಗಳ ಅರೆಸ್ಟ್ ➤ ಶಫೀಕ್ ಬೆಳ್ಳಾರೆ, ಝಾಕೀರ್ ಸವಣೂರು ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು‌.28. ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಎಸ್ಪಿ ಋಷಿಕೇಶ್ ಸೋನಾವಣೆ, ಬೆಳ್ಳಾರೆ ನಿವಾಸಿ ಶಫೀಕ್(27) ಹಾಗೂ ಸವಣೂರು ನಿವಾಸಿ ಝಾಕೀರ್(29) ಎಂಬವರನ್ನು ಪ್ರಕರಣಕ್ಕೆ ಸ್ಕೆಚ್ ಹಾಕಿದ ಆರೋಪದಲ್ಲಿ ಬಂಧಿಸಲಾಗಿದೆ ಎಂದಿದ್ದಾರೆ.

error: Content is protected !!
Scroll to Top