ಕಡಬ ಠಾಣಾ ಎಸ್.ಐ ಶ್ರೀಕಾಂತ್ ರಾಥೋಡ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 05. ಕಡಬ ಎಸ್.ಐ. ಶ್ರೀಕಾಂತ್ ರಾಥೋಡ್ ಅವರನ್ನು ಪುತ್ತೂರು ನಗರ ಠಾಣೆಗೆ ವರ್ಗಾವಣೆ ಮಾಡಿ ಪೋಲೀಸ್ ಮಹಾನಿರ್ದೇಶಕ ದಿವ್ಯಜೋತಿ ರೇ ಆದೇಶ ಹೊರಡಿಸಿದ್ದಾರೆ.

 

ಉಪ್ಪಿನಂಗಡಿ ಪೋಲೀಸ್ ಠಾಣಾ ಎಸ್.ಐ. ಕುಮಾರ್ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಪುತ್ತೂರು ನಗರ ಪೋಲೀಸ್ ಠಾಣಾಧಿಕಾರಿ ರಾಜೇಶ್ ಕೆ.ವಿ ಅವರನ್ನು ಉಪ್ಪಿನಂಗಡಿ ನೂತನ ಠಾಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

Scroll to Top