ಮರ್ಧಾಳ: ಶ್ರೀ ಅಯ್ಯಪ್ಪ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ನೇಮಕ ➤‌ ಅಧ್ಯಕ್ಷರಾಗಿ ಪ್ರೇಮಸಾಗರ ಆಳ್ವ ಅತ್ಲಾಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಮರ್ಧಾಳ, ಆ. 15. ಶ್ರೀ ಅಯ್ಯಪ್ಪ ಭಜನಾ ಮಂಡಳಿ ಮರ್ಧಾಳ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ನೂತನ ಭಜನಾ ಮಂಡಳಿ ಗೌರವಾಧ್ಯಕ್ಷರಾಗಿ ಶ್ರೀ ಕೂಸಪ್ಪ ಗೌಡ ಕೋರಡ್ಕ, ಅಧ್ಯಕ್ಷರಾಗಿ ಶ್ರೀ ಪ್ರೇಮಸಾಗರ ಆಳ್ವ ಅತ್ಲಾಜೆ, ಉಪಾಧ್ಯಕ್ಷರಾಗಿ ಶ್ರೀಧರ ಹೊಸಮನೆ, ಕಾರ್ಯದರ್ಶಿಯಾಗಿ ಶ್ರೀಮತಿ ಸುಭಾಷಿಣಿ ಗಂಗಾಧರ ರೈ ಹಾಗೂ ಖಜಾಂಜಿಯಾಗಿ ಸಂತೋಷ್ ರೈ ಪಾಲೆತ್ತಡ್ಕ ಅವರನ್ನು ಆಯ್ಕೆ ಮಾಡಲಾಯಿತು.

Scroll to Top