ಕಡಬ: ಕ್ಷುಲ್ಲಕ ವಿಚಾರಕ್ಕೆ ಇತ್ತಂಡಗಳ ನಡುವೆ ಹಲ್ಲೆ ➤‌ ಇಬ್ಬರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ. 15. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಇತ್ತಂಡದೊಳಗೆ ಹಲ್ಲೆ ನಡೆದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಆತೂರಿನಲ್ಲಿ ಸೋಮವಾರದಂದು ಸಂಜೆ ನಡೆದಿದೆ.

ಹಲ್ಲೆಗೊಳಗಾದವರನ್ನು ಆತೂರು ಜನತಾ ಕಾಲೊನಿ ನಿವಾಸಿ ನವಾಜ್ ಎಂಬವರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆತೂರಿನ ನೌಫಲ್ ಎಂಬವರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

 

Scroll to Top