ಪುತ್ತೂರು: ಡಿವೈಡರ್ ಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾದ ಘಟನೆ ಇಂದು ನಡೆದಿದೆ.


ಕಡಬದಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಪಂಕ್ಚರ್ ಆಗಿ ಕೆಮ್ಮಾಯಿ ಕೃಷ್ಣನಗರದಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿದ್ದು ಕಾರಿಗೆ ಹಾನಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top