ಬೈಕ್ ಅಪಘಾತ- ಸವಾರ ಮೃತ್ಯು..! ➤‌ ರಸ್ತೆ ಗುಂಡಿಗೆ ಮತ್ತೊಂದು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಸ್ತೆ ಗುಂಡಿಗೆ ಬೈಕ್ ಬಿದ್ದು ಸವಾರ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.


ಆಗಸ್ಟ್ 18 ರಂದು ಸುಂಕದಕಟ್ಟೆ ಬಳಿ ರಸ್ತೆಗುಂಡಿಗೆ ಬಿದ್ದು ಬೈಕ್ ಸವಾರ ಸುಪ್ರೀತ್ (44) ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲೇಶ್ವರಂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top