ಡಿಸೆಂಬರ್ 6 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಬ್ಬರ

(ನ್ಯೂಸ್ ಕಡಬ) newskadaba.com ಬೆಂಗಳೂರು,  ಡಿ. 06. ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ  ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

 

ಡಿಸೆಂಬರ್ 6 ರಂದು ಕರಾವಳಿ ಜಿಲ್ಲೆ, ದಾರವಾಡ, ಹಾವೇರಿ, ಬೆಳಗಾವಿ, ಕೋಲಾರ ರಾಮನಗರದಲ್ಲಿ ಮಳೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group