ಪುಣ್ಚತ್ತಾರು: ಆಕ್ಟಿವಾ ಹಾಗೂ ಬೈಕ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 09. ಬೈಕ್ ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡ ಘಟನೆ ಪುಣ್ಚತ್ತಾರಿನಲ್ಲಿ ನಡೆದಿದೆ.

ಪುತ್ತೂರಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಬೈಕ್ ಮತ್ತು ದೋಳ್ಪಾಡಿ ಕಡೆಯಿಂದ ಪುಣ್ಚತ್ತಾರು ಕಡೆಗೆ ಬರುತ್ತಿದ್ದ ಆಕ್ಟಿವಾ ಮಧ್ಯೆಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

error: Content is protected !!

Join the Group

Join WhatsApp Group