ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಂಗಳೂರು ಡಿ. 13. ಇನ್ನೋವಾ ಮತ್ತು ಮಾರುತಿ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ಇನ್ನೋವಾ ಕಾರಿನಲ್ಲಿದ್ದ ಕೃಷ್ಣಮೂರ್ತಿ(66), ಜಯಂತಿ(60) ಹಾಗೂ ಪ್ರಭಾಕರ್ ಎಂದು ಗುರುತಿಸಲಾಗಿದೆ. ಸಿಫ್ಟ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ವಾಹನ ದಟ್ಟಣೆ ಹೆಚ್ಚಿರುವುದೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

Scroll to Top