ಸೈಕ್ಲೋನ್ ಎಫೆಕ್ಟ್ ಗಗನಕ್ಕೇರಿದೆ ತರಕಾರಿ ಬೆಲೆ!

(ನ್ಯೂಸ್‌ ಕಡಬ) newskadaba.com , ಡಿ. 14  ರಾಜ್ಯದಲ್ಲಿ ಶೀತ ವಾತಾವರಣ ನಿರ್ಮಾಣವಾಗಿದ್ದು, ಹಲವೆಡೆ ದಿನವಿಡಿ ಮಳೆಯಾಗುತ್ತಿದೆ. ವಿಪರೀತ ಚಳಿ ಇರುವ ಕಾರಣ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು. ತರಕಾರಿ ಬೆಲೆ ಗಗನಕ್ಕೆರಿದೆ. ಎಲ್ಲಾ ತರಕಾರಿಗಳ ಬೆಲೆಯೂ 20 ರಿಂದ 25ರಷ್ಟು ಏರಿಕೆ ಆಗಿದೆ.

ಸೈಕ್ಲೋನ್ ಎಫೆಕ್ಟ್ ನಿಂದ ಕೆ.ಆರ್,ಮಾರ್ಕೆಟ್, ಯಶವಂತಪುರ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿದೆ. ತರಕಾರಿ ಬೆಲೆ ಏರಿಕೆಯಿಂದ ಜನ ಕಂಗಾಲಾಗಿದ್ದಾರೆ.

Also Read  ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ

error: Content is protected !!
Scroll to Top