ರಸ್ತೆ ದಾಟುವಾಗ ವೃದ್ಧನಿಗೆ ಬಸ್ ಢಿಕ್ಕಿ  ➤ ಪ್ರಾಣಪಾಯದಿಂದ ಪಾರು          

(ನ್ಯೂಸ್ ಕಡಬ) newskadaba.com  ಮುಂಬೈ, ಡಿ. 15.  ಬಸ್ಸೊಂದು ವೃದ್ಧನಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೂವೈ ಎಂಬಲ್ಲಿ ಸಂಭವಿಸಿದ್ದು, ಯಾವುದೇ ಅಪಾಯವಾಗಿಲ್ಲ ಎಂದೆನ್ನಲಾಗಿದೆ.

ಡಿಕ್ಕಿ ಹೊಡೆದ ಪರಿಣಾಮವಾಗಿ ಅವರು ಕೆಳಗೆ ಬಿದ್ದಿದ್ದು, ಬಸ್ ಅವರ ಮೇಲೆ ಹರಿದು ಹೋಗಿದೆ ಎಂದು ತಿಳಿದುಬಂದಿದೆ. ಇದನ್ನು ನೋಡಿದ ಸಾರ್ವಜನಿಕರು ಗಾಬರಿಗೊಂಡಿದ್ದು,  ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

 

Scroll to Top