ಮಂಗಳೂರು: ಡಿ. 17ರಿಂದ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 15. ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ, ರಾಷ್ಟ್ರೀಯ ಗುಣ ನಿಯಂತ್ರಕರಾದ ಬ್ರಜೇಶ್ ಪ್ರಸಾದ್ ಡಿ.17ರಿಂದ 20ರ ವರೆಗೆ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸುವರು ಎಂದು ಮಂಗಳೂರು ಯೋಜನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top