ಸಂಬರ್ಗಿ ವಿರುದ್ಧ ನಟಿ ಶ್ರುತಿ ಹರಿಹರನ್ ಕೇಸ್ ➤ ಹೈಕೋರ್ಟ್ ತಡೆ

(ನ್ಯೂಸ್‌ ಕಡಬ) newskadaba.com ಡಿ. 16. ಬಿಗ್​ಬಾಸ್  ಖ್ಯಾತಿಯ ಪ್ರಶಾಂತ್ ಸಂಬರ್ಗಿ ವಿರುದ್ಧ ಬಹುಭಾಷಾ ನಟಿ ಶೃತಿ ಹರಿಹರನ್ ಅವರು ದಾಖಲಿಸಿದ್ದ ಕೇಸ್ ಸಂಬಂಧ ಹೊಸ ಅಪ್ಡೇಟ್ ಬಂದಿದ್ದು, ನಟಿ ಶ್ರುತಿ ಹರಿಹರನ್ ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎನ್ನಲಾಗಿದೆ.

ಪ್ರಶಾಂತ್ ಸಂಬರ್ಗಿ ವಿರುದ್ಧ ಆರೋಪ ಮಾಡಿದ್ದ ನಟಿ ಸಂಬರ್ಗಿ ಚಾರಿತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಕೇಸ್ ದಾಖಲಿಸಿದ್ದರು. ಈ ಕುರಿತು ಶ್ರುತಿ ಹರಿಹರನ್ ದಾಖಲಿಸಿದ ಕೇಸ್​ನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣವನ್ನು ರದ್ದು ಕೋರಿ ಪ್ರಶಾಂತ್ ಸಂಬರ್ಗಿ ಅರ್ಜಿ ಸಲ್ಲಿಸಿದ್ದರು.

error: Content is protected !!

Join the Group

Join WhatsApp Group