ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                      

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನೆಹರುನಗರ ಎಂಬಲ್ಲಿ ನಡೆದಿದೆ.

ಗಾಯಾಳುವನ್ನು ಅನಂತಾಡಿ ನಿವಾಸಿ ಪುಷ್ಪರಾಜ್ ಗೌಡ ಎಂದು ಗುರುತಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.

 

 

Scroll to Top