ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ         

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದೇಶದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಇಂದು(ಜು. 25) ನಡೆಯಬೇಕಿದ್ದ ವಿವಿ ಪರೀಕ್ಷೆಗಳು ಮುಂದೂಡಿಕೆ

 

 

 

error: Content is protected !!
Scroll to Top